ಸ್ವ ಉದ್ಯೋಗಾಕಾಂಕ್ಷಿ ಮಹಿಳೆಯರ ಗಮನಕ್ಕೆ: ಉಚಿತ ಫ್ಯಾಶನ್ ಡಿಸೈನಿಂಗ್, ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್ ಹಾಗೂ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿ ಆಗಸ್ಟ್ 1 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ … Continue reading ಸ್ವ ಉದ್ಯೋಗಾಕಾಂಕ್ಷಿ ಮಹಿಳೆಯರ ಗಮನಕ್ಕೆ: ಉಚಿತ ಫ್ಯಾಶನ್ ಡಿಸೈನಿಂಗ್, ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ