‘ಸ್ವ-ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಉಚಿತ ‘ಜೇನು ಸಾಕಾಣಿಕೆ ತರಬೇತಿ’ಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ: ಜಿಲ್ಲೆಯ ಪ್ರಸಿದ್ಧ ಸ್ವ-ಉದ್ಯೋಗ ತರಬೇತಿ ಕೇಂದ್ರದಲ್ಲಿ ಒಂದು ರುಡ್ ಸೆಟ್ ಸಂಸ್ಥೆಯೂ ಒಂದಾಗಿದೆ. ಈ ಸಂಸ್ಥೆಯಿಂದ ಇದೀಗ ಉಚಿತ ಜೇನು ಸಾಕಾಣಿಕೆ ತರಬೇತಿಗಾಗಿ ಸ್ವ-ಉದ್ಯೋಗಾಕಾಂಕ್ಷಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 08-01-2024ರಿಂದ 17-01-2024ರವರೆಗೆ 10 ದಿನಗಳ ಕಾಲ ಉಚಿತ ಜೇನು ಸಾಕಾಣಿಕೆ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಿರೋದಾಗಿ ತಿಳಇಸಿದೆ. ಈ ತರಬೇತಿಗೆ 18 ರಿಂದ 45 ವರ್ಷ ವಯೋಮಾನದವರು … Continue reading ‘ಸ್ವ-ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಉಚಿತ ‘ಜೇನು ಸಾಕಾಣಿಕೆ ತರಬೇತಿ’ಗೆ ಅರ್ಜಿ ಆಹ್ವಾನ