Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ? ಇದು ಮತ್ತೇ ಕಟ್ಟುವ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ

08/06/2025 9:19 AM

Shocking: ಅನೈತಿಕ ಸಂಬಂಧದ ಪ್ರಸ್ತಾಪ ತಿರಸ್ಕಾರ: ಮಹಿಳೆಯ ಮಗುವನ್ನು ಅಪಹರಿಸಿದ ವ್ಯಕ್ತಿ

08/06/2025 9:19 AM

ಗಾಝಾದಲ್ಲಿ ಫೆಲೆಸ್ತೀನ್ ಮುಜಾಹಿದ್ದೀನ್ ಬ್ರಿಗೇಡ್ ಮುಖ್ಯಸ್ಥನನ್ನು ಕೊಂದ ಇಸ್ರೇಲ್ | Israel-Hamas war

08/06/2025 9:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸ್ವ ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಉಚಿತ ‘ದ್ವಿಚಕ್ರ ವಾಹನ ರಿಪೇರಿ ತರಬೇತಿ’ಗೆ ಅರ್ಜಿ ಆಹ್ವಾನ
KARNATAKA

‘ಸ್ವ ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಉಚಿತ ‘ದ್ವಿಚಕ್ರ ವಾಹನ ರಿಪೇರಿ ತರಬೇತಿ’ಗೆ ಅರ್ಜಿ ಆಹ್ವಾನ

By kannadanewsnow0917/11/2024 8:28 PM

ದಕ್ಷಿಣ ಕನ್ನಡ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತ ದ್ವಿಚಕ್ರ ವಾಹನ ರಿಪೇರಿ ತರಬೇತಿಗೆ ರುಡ್ ಸೆಟ್ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರಿ ಬಳಿಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ದ್ವಿಚಕ್ರ ವಾಹನ ರಿಪೇರಿ (Two Wheeler Mechanic) ತರಬೇತಿಯನ್ನು ಆಯೋಜಿಸಲಾಗಿದೆ ಎಂದಿದ್ದಾರೆ.

ದಿನಾಂಕ 02.12.24 ರಿಂದ 31.12.24ರ ವರೆಗೆ (30ದಿನ) ಒಂದು ತಿಂಗಳವರೆಗೆ ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದೆ. 18-45 ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸಿಸುವವರು https://forms.gle/Z2xPLE1FigamcMBd9 ಈ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9902594791, 9591044014 ಹಾಗೂ https://www.rudsetujire.com ಸಂಸ್ಥೆಯ ವೆಬ್‌ ಸೈಟ್‌ನ್ನು ಸಂಪರ್ಕಿಸಿ ಎಂದಿದೆ.

ಗಮನಿಸಿ: ಸಮುದಾಯ ಆಧಾರಿತ ತರಬೇತಿ ಯೋಜನೆ ಅರ್ಜಿ ಆಹ್ವಾನ

BREAKING: ಮಣಿಪುರ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಕಾನ್ರಾಡ್ ಸಂಗ್ಮಾ ನೇತೃತ್ವದ NPP

Share. Facebook Twitter LinkedIn WhatsApp Email

Related Posts

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ? ಇದು ಮತ್ತೇ ಕಟ್ಟುವ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ

08/06/2025 9:19 AM3 Mins Read

GOOD NEWS : ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

08/06/2025 8:57 AM2 Mins Read

ALERT : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್, ಈ ರೂಲ್ಸ್ ಗೊತ್ತಿರಲಿ |Check Bounce

08/06/2025 8:50 AM2 Mins Read
Recent News

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ? ಇದು ಮತ್ತೇ ಕಟ್ಟುವ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ

08/06/2025 9:19 AM

Shocking: ಅನೈತಿಕ ಸಂಬಂಧದ ಪ್ರಸ್ತಾಪ ತಿರಸ್ಕಾರ: ಮಹಿಳೆಯ ಮಗುವನ್ನು ಅಪಹರಿಸಿದ ವ್ಯಕ್ತಿ

08/06/2025 9:19 AM

ಗಾಝಾದಲ್ಲಿ ಫೆಲೆಸ್ತೀನ್ ಮುಜಾಹಿದ್ದೀನ್ ಬ್ರಿಗೇಡ್ ಮುಖ್ಯಸ್ಥನನ್ನು ಕೊಂದ ಇಸ್ರೇಲ್ | Israel-Hamas war

08/06/2025 9:11 AM

BREAKING : ಕೊಲಂಬಿಯಾ ಅಧ್ಯಕ್ಷೀಯ ಅಭ್ಯರ್ಥಿ `ಮಿಗುಯೆಲ್ ಉರಿಬೆ’ ಮೇಲೆ ಫೈರಿಂಗ್ | WATCH VIDEO

08/06/2025 9:07 AM
State News
KARNATAKA

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ? ಇದು ಮತ್ತೇ ಕಟ್ಟುವ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ

By kannadanewsnow0908/06/2025 9:19 AM KARNATAKA 3 Mins Read

ಸ್ವಂತ ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವನದ ಕನಸು ಆಗಿರುತ್ತದೆ. ಅನೇಕ ಜನರು ಅನೇಕ ರೀತಿಯಲ್ಲಿ ಪ್ರಯತ್ನಗಳನ್ನು ಮಾಡಿದರೂ ಸಹ…

GOOD NEWS : ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

08/06/2025 8:57 AM

ALERT : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್, ಈ ರೂಲ್ಸ್ ಗೊತ್ತಿರಲಿ |Check Bounce

08/06/2025 8:50 AM

ಗಮನಿಸಿ : ನಿಮ್ಮ ಮೊಬೈಲ್ ನಲ್ಲಿರುವ ‘ಫ್ಲೈಟ್ ಮೋಡ್’ನ ರಹಸ್ಯ ಪ್ರಯೋಜನಗಳೇನು ಗೊತ್ತಾ?

08/06/2025 8:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.