‘ಸ್ವ ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಉಚಿತ ‘ದ್ವಿಚಕ್ರ ವಾಹನ ರಿಪೇರಿ ತರಬೇತಿ’ಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತ ದ್ವಿಚಕ್ರ ವಾಹನ ರಿಪೇರಿ ತರಬೇತಿಗೆ ರುಡ್ ಸೆಟ್ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರಿ ಬಳಿಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ದ್ವಿಚಕ್ರ ವಾಹನ ರಿಪೇರಿ (Two Wheeler Mechanic) ತರಬೇತಿಯನ್ನು ಆಯೋಜಿಸಲಾಗಿದೆ ಎಂದಿದ್ದಾರೆ. ದಿನಾಂಕ 02.12.24 ರಿಂದ 31.12.24ರ ವರೆಗೆ (30ದಿನ) ಒಂದು … Continue reading ‘ಸ್ವ ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಉಚಿತ ‘ದ್ವಿಚಕ್ರ ವಾಹನ ರಿಪೇರಿ ತರಬೇತಿ’ಗೆ ಅರ್ಜಿ ಆಹ್ವಾನ