‘ಸ್ವ ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ವೈಜ್ಞಾನಿಕ ‘ಕುರಿ, ಮೇಕೆ ಸಾಕಾಣಿಕೆ’ ಕುರಿತ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ : ಹಿರಿಯೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜನವರಿ 07ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ “ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಎನ್.ಕುಮಾರ್, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಡಾ.ಸಿ.ತಿಪ್ಪೇಸ್ವಾಮಿ, ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಕ ಡಾ.ದೊಡ್ಡಮಲ್ಲಯ್ಯ, ಹಿರಿಯೂರು ಪಶುಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ನಾಗರಾಜ್ ಅವರು ಕುರಿ ಮತ್ತು ಉತ್ತಮ … Continue reading ‘ಸ್ವ ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ವೈಜ್ಞಾನಿಕ ‘ಕುರಿ, ಮೇಕೆ ಸಾಕಾಣಿಕೆ’ ಕುರಿತ ತರಬೇತಿಗೆ ಅರ್ಜಿ ಆಹ್ವಾನ