Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಡಿ.ಕೆ ಶಿವಕುಮಾರ್ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಿಜೆಪಿ ಉಚ್ಛಾಟಿತ ಶಾಸಕರು ಆಗಮನ

ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ ಡಿ.ಕೆ.ಶಿವಕುಮಾರ್

ಪ್ರತಿದಿನ ನೆನೆಸಿದ ಆಕ್ರೋಟ್ (Walnuts) ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ 7 ಅದ್ಭುತ ಪ್ರಯೋಜನಗಳು ಇಲ್ಲಿವೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಇಂದು ಸ್ವಯಂಗಣತಿ ಅಂತ್ಯ : ನಾಳೆಯಿಂದ `ಮನೆ ಗಣತಿ’ ಆರಂಭ.!
KARNATAKA

ರಾಜ್ಯದಲ್ಲಿ ಇಂದು ಸ್ವಯಂಗಣತಿ ಅಂತ್ಯ : ನಾಳೆಯಿಂದ `ಮನೆ ಗಣತಿ’ ಆರಂಭ.!

By kannadanewsnow57

ಬೆಂಗಳೂರು: ಕೇಂದ್ರ ಸರ್ಕಾರದ ‘ಜನಗಣತಿ-2027’ರ ಭಾಗವಾಗಿ ಕರ್ನಾಟಕದಲ್ಲಿ ಇಂದಿನಿಂದ (ಏಪ್ರಿಲ್ 16) ಅಧಿಕೃತವಾಗಿ ಮನೆಗಣತಿ ಹಾಗೂ ಮನೆಗಳ ಪಟ್ಟಿ ತಯಾರಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 15ಕ್ಕೆ ಸ್ವಯಂ ಗಣತಿ ಅವಧಿ ಮುಕ್ತಾಯಗೊಂಡಿದ್ದು, ಈಗ ಗಣತಿದಾರರು ನೇರವಾಗಿ ಮನೆ ಮನೆಗೆ ಭೇಟಿ ನೀಡಲಿದ್ದಾರೆ.

ಏಪ್ರಿಲ್ 16 ರಿಂದ ಮೇ 15 ರವರೆಗೆ (ಒಂದು ತಿಂಗಳು) ಈ ಪ್ರಕ್ರಿಯೆ ನಡೆಯಲಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಗಣತಿದಾರರನ್ನು ರಾಜ್ಯದ 31 ಜಿಲ್ಲೆಗಳಲ್ಲಿ ನಿಯೋಜಿಸಲಾಗಿದೆ.ಮನೆಯ ಸ್ಥಿತಿಗತಿ, ಲಭ್ಯವಿರುವ ಮೂಲಸೌಕರ್ಯಗಳು ಮತ್ತು ಆಸ್ತಿ ವಿವರಗಳ ಕುರಿತು ಗಣತಿದಾರರು ಮಾಹಿತಿ ಪಡೆಯಲಿದ್ದಾರೆ.

ಪ್ರಶ್ನೆಗಳು: ಮೊದಲ ಹಂತದ ಈ ಗಣತಿಗಾಗಿ ಒಟ್ಟು 33 ಪ್ರಶ್ನೆಗಳನ್ನು ಸಿದ್ಧಪಡಿಸಲಾಗಿದೆ.

ಗೌಪ್ಯತೆಗೆ ಆದ್ಯತೆ:

ಗಣತಿಯ ಸಂದರ್ಭದಲ್ಲಿ ಸಾರ್ವಜನಿಕರಿಂದ ಸಂಗ್ರಹಿಸುವ ವೈಯಕ್ತಿಕ ಮಾಹಿತಿಯನ್ನು ಅತ್ಯಂತ ಗೌಪ್ಯವಾಗಿ ಇಡಲಾಗುವುದು. ಈ ದತ್ತಾಂಶವನ್ನು ನ್ಯಾಯಾಲಯದಲ್ಲಿ ಸಾಕ್ಷ್ಯವಾಗಿ ಬಳಸಲಾಗುವುದಿಲ್ಲ ಅಥವಾ ಯಾವುದೇ ಸಂಸ್ಥೆಯೊಂದಿಗೆ ಹಂಚಿಕೊಳ್ಳುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ನಿಖರ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಮುಂದಿನ ಹಂತ:

ಬರುವ ವರ್ಷ ಅಂದರೆ ಫೆಬ್ರವರಿಯಲ್ಲಿ ಎರಡನೇ ಹಂತದ ಗಣತಿ ನಡೆಯಲಿದ್ದು, ಆಗ ಜನಸಂಖ್ಯೆ ಎಣಿಕೆ ಕಾರ್ಯ ನಡೆಯಲಿದೆ. ಆ ಸಮಯದಲ್ಲಿ ಪ್ರತಿಯೊಬ್ಬರ ಜಾತಿ, ಸಾಮಾಜಿಕ-ಆರ್ಥಿಕ ಮತ್ತು ಇತರೆ ವೈಯಕ್ತಿಕ ವಿವರಗಳನ್ನು ಸಂಗ್ರಹಿಸಲಾಗುತ್ತದೆ.

ತರಬೇತಿ ವಿಚಾರದಲ್ಲಿ ಅಸಮಾಧಾನ:

ಮತ್ತೊಂದೆಡೆ, ಗಣತಿ ಕಾರ್ಯಕ್ಕಾಗಿ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ನೀಡಲಾಗುತ್ತಿರುವ ತರಬೇತಿ ಹಾಗೂ ಸ್ಥಳ ನಿಗದಿಯ ವಿಚಾರದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ.ಅವೈಜ್ಞಾನಿಕವಾಗಿ ಸ್ಥಳ ನಿಗದಿ ಮಾಡಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.58 ವರ್ಷ ಮೇಲ್ಪಟ್ಟವರನ್ನೂ ಗಣತಿ ಕಾರ್ಯಕ್ಕೆ ನೇಮಿಸಿರುವುದು ಸಿಬ್ಬಂದಿಗಳ ಅಸಮಾಧಾನಕ್ಕೆ ಕಾರಣವಾಗಿದೆ.ಕೆಲವೆಡೆ ಗಣತಿ ತರಬೇತಿಗೆ ಹಾಜರಾಗದ ಶಿಕ್ಷಕರಿಗೆ ನೋಟಿಸ್ ನೀಡಲಾಗಿದ್ದು, ವೇತನ ಬಿಡುಗಡೆಯಲ್ಲೂ ವಿಳಂಬವಾಗುತ್ತಿದೆ ಎಂದು ಶಿಕ್ಷಕರು ದೂರಿದ್ದಾರೆ.

Self-enumeration ends in the state today: 'Household Census' begins tomorrow!
Share. Facebook Twitter LinkedIn WhatsApp Email

Related Posts

BIG NEWS: ಡಿ.ಕೆ ಶಿವಕುಮಾರ್ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಿಜೆಪಿ ಉಚ್ಛಾಟಿತ ಶಾಸಕರು ಆಗಮನ

1 Min Read

ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ ಡಿ.ಕೆ.ಶಿವಕುಮಾರ್

3 Mins Read

DK Shivakumar Oath: ಇಂದು ಸಂಜೆ 4.05ಕ್ಕೆ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

1 Min Read
Recent News

BIG NEWS: ಡಿ.ಕೆ ಶಿವಕುಮಾರ್ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಿಜೆಪಿ ಉಚ್ಛಾಟಿತ ಶಾಸಕರು ಆಗಮನ

ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ ಡಿ.ಕೆ.ಶಿವಕುಮಾರ್

ಪ್ರತಿದಿನ ನೆನೆಸಿದ ಆಕ್ರೋಟ್ (Walnuts) ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ 7 ಅದ್ಭುತ ಪ್ರಯೋಜನಗಳು ಇಲ್ಲಿವೆ!

DK Shivakumar Oath: ಇಂದು ಸಂಜೆ 4.05ಕ್ಕೆ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

State News
KARNATAKA

BIG NEWS: ಡಿ.ಕೆ ಶಿವಕುಮಾರ್ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಿಜೆಪಿ ಉಚ್ಛಾಟಿತ ಶಾಸಕರು ಆಗಮನ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜಧಾನಿಯಲ್ಲಿ ಇಂದು ನಡೆಯುತ್ತಿರುವ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಭಾರಿ ರಾಜಕೀಯ ಕುತೂಹಲಗಳಿಗೆ…

ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ ಡಿ.ಕೆ.ಶಿವಕುಮಾರ್

DK Shivakumar Oath: ಇಂದು ಸಂಜೆ 4.05ಕ್ಕೆ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಡಿ ಕೆ ಶಿವಕುಮಾರ್ ಸಂಪುಟ ಸೇರ್ಪಡೆ ಕುರಿತು ಡಾ ಯತೀಂದ್ರ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.