ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ ಚನ್ನಪಟ್ಟಣದ ಸ್ವಾಭಿಮಾನಿ ಮತದಾರರು: ಡಿ.ಕೆ.ಸುರೇಶ್

ಚನ್ನಪಟ್ಟಣ : “ಚನ್ನಪಟ್ಟಣದ ಜನರು ಸ್ವಾಭಿಮಾನಿ ಮತದಾರರು.ಈ ಜಿಲ್ಲೆಯ ಮಗನಿಗೆ ಅವಕಾಶ ಮಾಡಿಕೊಡಿ ಎನ್ನುವ ಮನವಿಗೆ ಸ್ಪಂದಿಸಿ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ್ದೀರಿ. ನಮ್ಮ ಕೈ ಹಿಡಿದ ನಿಮ್ಮ ಋಣ ತೀರಿಸುತ್ತೇವೆ” ಎಂದು ಮಾಜಿ ಸಂಸದ ಡಿ. ಕೆ. ಸುರೇಶ್ ಅವರು ತಿಳಿಸಿದರು. ಭಾನುವಾರ ಹಮ್ಮಿಕೊಂಡಿದ್ದ ಚನ್ನಪಟ್ಟಣ ಉಪಚುನಾವಣೆ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತಾ ಸಮಾವೇಶದಲ್ಲಿ ಅವರು ಮಾತನಾಡಿದರು. “ಇಡೀ ರಾಜ್ಯ ಚನ್ನಪಟ್ಟಣದ ಉಪಚುನಾವಣೆಯನ್ನು ನೋಡುತ್ತಿತ್ತು. ಇದು ಅತ್ಯಂತ ಸವಾಲಿನ ಚುನಾವಣೆಯಾಗಿ ಮಾರ್ಪಾಡಾಗಿತ್ತು. ಚನ್ನಪಟ್ಟಣದ ಚುನಾವಣಾ … Continue reading ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ ಚನ್ನಪಟ್ಟಣದ ಸ್ವಾಭಿಮಾನಿ ಮತದಾರರು: ಡಿ.ಕೆ.ಸುರೇಶ್