‘ನಕ್ಷತ್ರಗಳಿಗೆ ರಾಕೆಟ್ ಕಳುಹಿಸಿ’ : ಇರಾನ್ ಮೇಲೆ ಇಸ್ರೇಲ್ ಡ್ರೋನ್ ದಾಳಿ ನಂತ್ರ ‘ಎಲೋನ್ ಮಸ್ಕ್’ ರಹಸ್ಯ ಸಂದೇಶ

ವಾಷಿಂಗ್ಟನ್ : ಯಹೂದಿ ರಾಷ್ಟ್ರದ ಮೇಲೆ ಟೆಹ್ರಾನ್ ನಡೆಸಿದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ಶನಿವಾರ ಇರಾನ್ ಮೇಲೆ ಡ್ರೋನ್ ದಾಳಿ ನಡೆಸಿದ ನಂತ್ರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಈ ಉದ್ವಿಗ್ನತೆಯ ಮಧ್ಯೆ, ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಟೆಸ್ಲಾ ಸಿಇಒ ಎಲೋನ್ ಮಸ್ಕ್ ತಮ್ಮ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್)ನಲ್ಲಿ ಈ ಪ್ರದೇಶದ ನಾಟಕೀಯ ಪರಿಸ್ಥಿತಿಯ ಬಗ್ಗೆ ರಹಸ್ಯ ಸಂದೇಶವನ್ನ ಪೋಸ್ಟ್ ಮಾಡಿದ್ದಾರೆ. ರಾಕೆಟ್’ನ ಚಿತ್ರವನ್ನ ಹಂಚಿಕೊಂಡ ಮಸ್ಕ್, “ನಾವು ರಾಕೆಟ್ಗಳನ್ನ ಪರಸ್ಪರ … Continue reading ‘ನಕ್ಷತ್ರಗಳಿಗೆ ರಾಕೆಟ್ ಕಳುಹಿಸಿ’ : ಇರಾನ್ ಮೇಲೆ ಇಸ್ರೇಲ್ ಡ್ರೋನ್ ದಾಳಿ ನಂತ್ರ ‘ಎಲೋನ್ ಮಸ್ಕ್’ ರಹಸ್ಯ ಸಂದೇಶ