BREAKING: BJP ಹಿರಿಯ ನಾಯಕ, ಮಾಜಿ ಶಾಸಕ ಎ.ಎಸ್ ಬಸವರಾಜು ವಿಧಿವಶ | A.S Basavaraju No More

ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಎ.ಎಸ್ ಬಸವರಾಜು ಅವರು ಇಂದು ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದಂತ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬಿಜೆಪಿಯ ಹಿರಿಯ ನಾಯಕರಾಗಿದ್ದಂತ ಎ.ಎಸ್ ಬಸವರಾಜು ಅವರು, ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ 2004 ರಿಂದ 2007ರವರೆಗೆ ಶಾಸಕರಾಗಿದ್ದರು. ಬಿಎಸ್ … Continue reading BREAKING: BJP ಹಿರಿಯ ನಾಯಕ, ಮಾಜಿ ಶಾಸಕ ಎ.ಎಸ್ ಬಸವರಾಜು ವಿಧಿವಶ | A.S Basavaraju No More