BIG NEWS: ಕಾಂಗ್ರೆಸ್ ಹಿರಿಯ ಮುಖಂಡ ಕೆ.ಹೆಚ್ ಮುನಿಯಪ್ಪ ಗುಡ್ ಬೈ.? ಈ ಬಗ್ಗೆ ಅವರು ಹೇಳಿದ್ದೇನು ಗೊತ್ತಾ.?

ಕೋಲಾರ: ಕಾಂಗ್ರೆಸ್ ಪಕ್ಷದಿಂದ ದೂರ ಉಳಿದಿರುವಂತ ಕೋಲಾರದ ಹಿರಿಯ ಕಾಂಗ್ರೆಸ್ ಮುಖಂಡ ಕೆ ಹೆಚ್ ಮುನಿಯಪ್ಪ ಅವರು, ಕಾಂಗ್ರೆಸ್ ಗೆ ಗುಡ್ ಬೈ ಹೇಳಿ, ಬಿಜೆಪಿ ಸೇರಪಿಲ್ಲಾದ ಎನ್ನಲಾಗಿತ್ತು. ಆ ಬಗ್ಗೆ ಅವರು ಏನ್ ಹೇಳಿದ್ರು ಅಂತ ಮುಂದೆ ಓದಿ.. ಈ ಕುರಿತಂತೆ ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಹೆಚ್ ಮುನಿಯಪ್ಪ ( KH Muniyappa ) ಅವರು, ನಾನು ಕಾಂಗ್ರೆಸ್ ಪಕ್ಷದಿಂದ ದೂರುವಿದ್ದ ಮಾತ್ರಕ್ಕೆ ಪಕ್ಷ ಬಿಡುತ್ತಿದ್ದೇನೆ ಎಂಬುದು ಸುಳ್ಳು. ಬಿಜೆಪಿ ಪಕ್ಷವನ್ನು … Continue reading BIG NEWS: ಕಾಂಗ್ರೆಸ್ ಹಿರಿಯ ಮುಖಂಡ ಕೆ.ಹೆಚ್ ಮುನಿಯಪ್ಪ ಗುಡ್ ಬೈ.? ಈ ಬಗ್ಗೆ ಅವರು ಹೇಳಿದ್ದೇನು ಗೊತ್ತಾ.?