BREAKING: ಹಿರಿಯ ಕಾಂಗ್ರೆಸ್ ಮುಖಂಡ ‘ಕಾಗೋಡು ತಿಮ್ಮಪ್ಪ’ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು | Kagodu Thimmappa

ಶಿವಮೊಗ್ಗ: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ನಗರದಲ್ಲಿ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರು ಅನಾರೋಗ್ಯದ ಕಾರಣ, ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ವಿಷಯ ತಿಳಿದಂತ ಶಾಲಾ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಆಸ್ಪತ್ರೆಗೆ … Continue reading BREAKING: ಹಿರಿಯ ಕಾಂಗ್ರೆಸ್ ಮುಖಂಡ ‘ಕಾಗೋಡು ತಿಮ್ಮಪ್ಪ’ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು | Kagodu Thimmappa