BREAKING: ಕಾರು ಅಪಘಾತದಲ್ಲಿ ‘IAS ಅಧಿಕಾರಿ ಮಹಾಂತೇಶ್ ಬೀಳಗಿ’ ದುರ್ಮರಣ | IAS Officer Mahantesh Bilagi

ಕಲಬುರ್ಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಸಾವನ್ನಪ್ಪಿದ್ದಾರೆ. ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ದುರ್ಮರಣ ಹೊಂದಿದ್ದಾರೆ. ಜೇವರ್ಗಿ ಬಳಿಯಲ್ಲಿ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕಾರು ಅಪಘಾತದಲ್ಲಿ ಜೇವರ್ಗಿ ಬಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ … Continue reading BREAKING: ಕಾರು ಅಪಘಾತದಲ್ಲಿ ‘IAS ಅಧಿಕಾರಿ ಮಹಾಂತೇಶ್ ಬೀಳಗಿ’ ದುರ್ಮರಣ | IAS Officer Mahantesh Bilagi