ಹಿರಿಯ ಪತ್ರಕರ್ತ, ಕಲಾವಿದ ಬಾವು ಪತ್ತಾರ್ ನಿಧನ
ಬೆಂಗಳೂರು: ಹಿರಿಯ ಪತ್ರಕರ್ತ, ಕಲಾವಿದ ಬಾವು ಪತ್ತಾರ್ ಅವರು ನಿಧನರಾಗಿದ್ದಾರೆ. ಆ ಮೂಲಕ ಹಿರಿಯ ಪತ್ರಕರ್ತ, ಕಲಾವಿದ ಇನ್ನಿಲ್ಲವಾಗಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಪ್ರಜಾವಾಣಿ ಹಿರಿಯ ಪತ್ರಕರ್ತ&ಕಲಾವಿದ ಬಾವು ಪತ್ತಾರ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ ವ್ಯಕ್ತಪಡಿಸಿದೆ ಎಂದಿದ್ದಾರೆ. ಸರಳ ಸಜ್ಜನಿಕೆಯ ಪತ್ತಾರ್, ಗ್ರಾಫಿಕ್ ಡಿಸೈನರ್ ಆಗಿ ಗಮನ ಸೆಳೆದವರು. ಅವರ ಅಗಲಿಕೆಯಿಂದ ಸುದ್ದಿಮನೆಯ ಪ್ರತಿಭಾವಂತ ಕೊಂಡಿಯೊಂದು ಕಳಚಿದೆ ಎಂದು ಶೋಕಿಸಿರುವ … Continue reading ಹಿರಿಯ ಪತ್ರಕರ್ತ, ಕಲಾವಿದ ಬಾವು ಪತ್ತಾರ್ ನಿಧನ
Copy and paste this URL into your WordPress site to embed
Copy and paste this code into your site to embed