ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವಿರೋಧ ಆಯ್ಕೆ

ಬೆಂಗಳೂರು: ಕರ್ನಾಟಕ ಪತ್ರಕರ್ತೆಯರ ಸಂಘದ ನೂತನ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಡಾ. ಆರ್. ಪೂರ್ಣಿಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ನಡೆದ ಸಂಘದ ಸರ್ವಸದಸ್ಯೆಯರ ಸಭೆಯಲ್ಲಿ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳ ವಿವರ: ಸಂಘದ ವಿವಿಧ ಜವಾಬ್ದಾರಿಗಳಿಗೆ ಆಯ್ಕೆಯಾದವರ ಪಟ್ಟಿ ಇಂತಿದೆ: ಅಧ್ಯಕ್ಷೆ: ಡಾ. ಆರ್. ಪೂರ್ಣಿಮಾ. ಉಪಾಧ್ಯಕ್ಷೆ: ಎನ್. ವಿ. ಸೌಮ್ಯರಾಣಿ. ಪ್ರಧಾನ ಕಾರ್ಯದರ್ಶಿ: … Continue reading ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವಿರೋಧ ಆಯ್ಕೆ