ಹಿರಿಯ ಪತ್ರಕರ್ತ ‘ರವಿಕುಮಾರ್ ಟೆಲೆಕ್ಸ್’ಗೆ ‘ಹವ್ವಾ ಹಸನ್ ಫೌಂಡೇಶನ್ ಅಬ್ಲುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ’

ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಪ್ರಸಕ್ತ ಸಾಲಿನ ರಾಜ್ಯಮಟ್ಟದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ”ಗೆ ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಸಂಪಾದಕರಾದ ಎನ್. ರವಿಕುಮಾರ್ (ಟೆಲೆಕ್ಸ್ )ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಪತ್ರಿಕೋದ್ಯಮದಲ್ಲಿ ಎನ್ .ರವಿಕುಮಾರ್ ಅವರ ವೃತ್ತಿಪರತೆ, ಸಾಮಾಜಿಕ ಸೌಹಾರ್ದತೆ ಮತ್ತು ವೈಚಾರಿಕತೆಯ ಪ್ರತಿಪಾದನೆಯನ್ನು ಗುರುತಿಸಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘವು, ಈ ವರ್ಷದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ … Continue reading ಹಿರಿಯ ಪತ್ರಕರ್ತ ‘ರವಿಕುಮಾರ್ ಟೆಲೆಕ್ಸ್’ಗೆ ‘ಹವ್ವಾ ಹಸನ್ ಫೌಂಡೇಶನ್ ಅಬ್ಲುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ’