BREAKING: ಕರ್ನಾಟಕ ಹೈಕೋರ್ಟ್ ಹಿರಿಯ ವಕೀಲ ಕೆ.ಸುಮನ್ ವಿಧಿವಶ
ಬೆಂಗಳೂರು: ನೈಸ್ ಕೇಸ್ ಸೇರಿದಂತೆ ವಿವಿಧ ಪ್ರಮುಖ ಪ್ರಕರಣಗಳಲ್ಲಿ ವಾದಿಸಿದ್ದಂತ ಕರ್ನಾಟಕ ಹೈಕೋರ್ಟ್ ನ ಹಿರಿಯ ವಕೀಲ ಕೆ.ಸುಮನ್ (64) ಅವರು ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕರ್ನಾಟಕ ಹೈಕೋರ್ಟ್ ಹಿರಿಯ ವಕೀಲ ಕೆ.ಸುಮನ್ ಅವರು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕೆ.ಸುಮನ್ ಅವರು ಕರ್ನಾಟಕ ಹೈಕೋರ್ಟ್ ನ ಹಿರಿಯ ವಕೀಲರಾಗಿದ್ದರು. ಮಂತ್ರಾಲಯ ಮಠದ ಪರವಾಗಿ ವೃಂದಾವನ ಆಧಾರನೆ ಪ್ರಕರಣ, ನೈಸ್ ಕೇಸ್ ಸೇರಿದಂತೆ ಹಲವು ಪ್ರಮುಖ ಪ್ರಕರಣಗಳಲ್ಲಿ ವಾದಿಸಿದ್ದರು. ಇಂತಹ ಹಿರಿಯ ವಕೀಲ ಕೆ.ಸುಮನ್ ಅವರು … Continue reading BREAKING: ಕರ್ನಾಟಕ ಹೈಕೋರ್ಟ್ ಹಿರಿಯ ವಕೀಲ ಕೆ.ಸುಮನ್ ವಿಧಿವಶ
Copy and paste this URL into your WordPress site to embed
Copy and paste this code into your site to embed