SM Krishna Health: ಹಿರಿಯ ನಾಯಕ ಎಸ್.ಎಂ ಕೃಷ್ಣ ಆರೋಗ್ಯವಾಗಿದ್ದಾರೆ – CM ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ರಾಜ್ಯದ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ( Farmer CM SM Krishna ) ಅವರು ಆರೋಗ್ಯ ಚೇತರಿಕೆಯಾಗಿದೆ. ಎರಡು, ‌ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಅವರು ಮನೆಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ( Chief Minister Basavaraj Bommai ) ತಿಳಿಸಿದರು. ಸಿಡಿಗೆ ತಡೆಯಾಜ್ಞೆ ತರುವಲ್ಲಿ ತೋರಿದ ಆಸಕ್ತಿ ಇಲಾಖೆಯ ಕೆಲಸದಲ್ಲಿ ತೋರಿದ್ರೆ ಈ ಸ್ಥಿತಿ ಬರುತ್ತಿರಲಿಲ್ಲ – ಕಾಂಗ್ರೆಸ್ ಇಂದು ಮಣಿಪಾಲ್ ಆಸ್ಪತ್ರೆಗೆ ( Manipal Hospital ) … Continue reading SM Krishna Health: ಹಿರಿಯ ನಾಯಕ ಎಸ್.ಎಂ ಕೃಷ್ಣ ಆರೋಗ್ಯವಾಗಿದ್ದಾರೆ – CM ಬೊಮ್ಮಾಯಿ ಸ್ಪಷ್ಟನೆ