ಬ್ರೇಕಿಂಗ್ : ಸಿದ್ದರಾಮಯ್ಯ ಸರ್ಕಾರಕ್ಕೆ ‘ಒಳಮೀಸಲಾತಿ’ ಶಾಕ್! ಸಚಿವ ಸ್ಥಾನಕ್ಕೆ ಕೆ.ಹೆಚ್. ಮುನಿಯಪ್ಪ ರಾಜೀನಾಮೆ ಎಚ್ಚರಿಕೆ?

* ಅವಿನಾಶ್‌ ಆರ್ ಭೀಮಸಂದ್ರ ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಒಳಮೀಸಲಾತಿ ಕಿಚ್ಚು ಈಗ ಸಿದ್ದರಾಮಯ್ಯ ಸರ್ಕಾರದ ಬುಡಕ್ಕೆ ಬಂದಿದೆ. ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪಿನ ಹೊರತಾಗಿಯೂ ರಾಜ್ಯದಲ್ಲಿ ಒಳಮೀಸಲಾತಿ ಅನುಷ್ಠಾನ ವಿಳಂಬವಾಗುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಹಿರಿಯ ಸಚಿವ ಕೆ.ಹೆಚ್. ಮುನಿಯಪ್ಪ, ಈಗ ‘ರಾಜೀನಾಮೆ’ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಇದು ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ. ಮಾರ್ಚ್ 15ರ ಡೆಡ್‌ಲೈನ್: ಮುನಿಯಪ್ಪ ಗಂಭೀರ ನಡೆ : ಬೆಂಗಳೂರಿನಲ್ಲಿ ಇಂದು ನಡೆದ ಮಾದಿಗ ಒಳಮೀಸಲಾತಿ ಹೋರಾಟಗಾರರ ತುರ್ತು ಸಭೆಯಲ್ಲಿ ಭಾಗವಹಿಸಿದ್ದ … Continue reading ಬ್ರೇಕಿಂಗ್ : ಸಿದ್ದರಾಮಯ್ಯ ಸರ್ಕಾರಕ್ಕೆ ‘ಒಳಮೀಸಲಾತಿ’ ಶಾಕ್! ಸಚಿವ ಸ್ಥಾನಕ್ಕೆ ಕೆ.ಹೆಚ್. ಮುನಿಯಪ್ಪ ರಾಜೀನಾಮೆ ಎಚ್ಚರಿಕೆ?