BIGG NEWS : ಪರೇಶ್ ಮೇಸ್ತ ಸಾವಿನ ಪ್ರಕರಣದಲ್ಲಿ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ತಪರಾಕಿ : ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್

ಬೆಂಗಳೂರು  : ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹೊನ್ನಾವರದ ಪರೇಶ್ ಮೆಸ್ತಾ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪರೇಶ್ ಮೇಸ್ತಾನದ್ದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ಹೊನ್ನಾವರದ ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿದೆ. BIGG NEWS: ಬಿಬಿಎಂಪಿ ಮುಖ್ಯ ಆಯುಕ್ತರ ತುಷಾರ್ ಗಿರಿನಾಥ್ ಫೋಟೋ ದುರ್ಬಳಕೆ; ದೂರು ದಾಖಲು ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ,ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ‌  ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ತಪರಾಕಿ. … Continue reading BIGG NEWS : ಪರೇಶ್ ಮೇಸ್ತ ಸಾವಿನ ಪ್ರಕರಣದಲ್ಲಿ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ತಪರಾಕಿ : ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್