ತುರುವನೂರು ಮಂಜುನಾಥ ಅವರ ‘ಅಂತರ್ಮಿಡಿತ’ ಕೃತಿ ಬಿಡುಗಡೆ ಮಾಡಿದ ಹಿರಿಯ ಸಾಹಿತಿ ಶೂದ್ರ ಶ್ರೀನಿವಾಸ್

ಬೆಂಗಳೂರು: ಯಾವುದೇ ಒಂದು ಕೃತಿ ಮಾನವೀಯತೆಯ ನೆಲೆ , ಜನಪರತೆ ಮತ್ತು ವೃಚಾರಿಕ ನೆಲೆಘಟ್ಟಿನ ಮೇಲೆ ರಚನೆಯಾದರೆ ಅವು ಸಹಜವಾಗಿಯೇ ಜನಪ್ರಿಯಗೊಳ್ಳುತ್ತವೆ ಎಂದು ಹಿರಿಯ ಸಾಹಿತಿ ಶೂದ್ರ ಶ್ರೀನಿವಾಸ್ ಅಭಿಪ್ರಾಯ ಪಟ್ಟರು. ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಏರ್ಪಡಿಸಿದ್ದ ತುರುವನೂರು ಮಂಜುನಾಥ ಅವರ ಅಂತರ್ಮಿಡಿತ ಕೃತಿ ಬಿಡುಗಡೆ ಮಾಡಿ ಮಾತನಾಡಿದರು. ಲಂಕೇಶ್ ಅವರ ಬರಹಗಳು ಸಾಮಾನ್ಯವಾಗಿ ಬಹುಮುಖ ವಿಚಾರಗಳ ಮತ್ತು ಜನರ ಅಶೋತ್ತರಗಳ ನಾಡಿಮಿಡಿತದ ಬರಹಗಳಾಗಿದ್ದವು ಹಾಗಾಗಿಯೇ ಅವರ ಕೃತಿಗಳು ಜನಪ್ರಿಯಗೊಂಡಿದ್ದವು.ಆ ನಿಟ್ಟಿನಲ್ಲಿ ತುರುವನೂರು ಮಂಜುನಾಥ … Continue reading ತುರುವನೂರು ಮಂಜುನಾಥ ಅವರ ‘ಅಂತರ್ಮಿಡಿತ’ ಕೃತಿ ಬಿಡುಗಡೆ ಮಾಡಿದ ಹಿರಿಯ ಸಾಹಿತಿ ಶೂದ್ರ ಶ್ರೀನಿವಾಸ್