SEP, TSP ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಮೋಸ ಮಾಡ್ತಿದ್ದಾರೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ತುಳಿತಕ್ಕೆ ಒಳಗಾದ ಪರಿಶಿಷ್ಟ ಸಮುದಾಯದವರಿಗಾಗಿ ಇರುವ ಎಸ್‍ಇಪಿ- ಟಿಎಸ್‍ಪಿ ವಿಶೇಷ ಯೋಜನೆ. ವಿದ್ಯಾವಂತರನ್ನಾಗಿ ಮಾಡುವುದು, ಜಮೀನು ಖರೀದಿಸಿ ಕೊಡುವುದು, ಭೂಮಿಗೆ ಕೊಳವೆಬಾವಿ ಹಾಕಿಸಿ ನೀರು ಕೊಡುವುದು, ಕೈಗಾರಿಕೆ ಸ್ಥಾಪನೆಗೆ ನೆರವಿನಂಥ ಆಸ್ತಿ ನಿರ್ಮಾಣಕ್ಕೆ ಹಣ ಕೊಡುವ ಯೋಜನೆ ಇದು. ಅದರ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಮೋಸ ಮಾಡಿದ್ದಾರೆ ಎಂದು ಟೀಕಿಸಿದರು. ಪರಿಶಿಷ್ಟ ಸಮುದಾಯದವರು ಫ್ರೀ ಬಸ್ಸಿನಲ್ಲಿ ಓಡಾಡುವುದಿಲ್ಲ; ಮೋಜು ಮಸ್ತಿ ಮಾಡುವುದಿಲ್ಲ. ಆದರೆ, ನೀವು ನಮ್ಮವರ … Continue reading SEP, TSP ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಮೋಸ ಮಾಡ್ತಿದ್ದಾರೆ: ಛಲವಾದಿ ನಾರಾಯಣಸ್ವಾಮಿ