BIGG NEWS : ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಬೆಂಗಳೂರು & ಮಂಗಳೂರಿನಲ್ಲಿ ಪ್ರತ್ಯೇಕ ಆಸ್ಪತ್ರೆ : ಸಚಿವ ಆರ್‌. ಆಶೋಕ್‌

ಬೆಂಗಳೂರು :  ಬೆಂಗಳೂರು & ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಪ್ರತ್ಯೇಕ ಆಸ್ಪತ್ರೆ ಕಲ್ಪಿಸಲಾಗುತ್ತದೆ ಎಂದು ಸಚಿವ  ಆರ್‌ ಆಶೋಕ್‌ ಸ್ಪಷ್ಟನೆ ನೀಡಲಾಗಿದೆ.  BREAKING NEWS : ‘ಶಾಲಾ-ಕಾಲೇಜು, ಥಿಯೇಟರ್’ಗಳಲ್ಲಿ ಮಾಸ್ಕ್ ಕಡ್ಡಾಯ ; ಸಚಿವ ಆರ್. ಅಶೋಕ್ ಕೋವಿಡ್ ಪರಿಶೀಲನಾ ಸಭೆಯ ನಂತ್ರ ಮಾಧ್ಯಮಳೊಂದಿಗೆ ಮಾತನಾಡಿದ ಸಚಿವ ಆರ್. ಅಶೋಕ್, ಬೆಂಗಳುರಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು. ಇನ್ನು ಕೊರೊನಾ ಸೋಂಕಿಗೆ ಆರಂಭದಲ್ಲೇ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು. … Continue reading BIGG NEWS : ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಬೆಂಗಳೂರು & ಮಂಗಳೂರಿನಲ್ಲಿ ಪ್ರತ್ಯೇಕ ಆಸ್ಪತ್ರೆ : ಸಚಿವ ಆರ್‌. ಆಶೋಕ್‌