ಬೆಂಗಳೂರು: ರಾಜ್ಯದಲ್ಲಿ ಕಳಪೆ ಔಷಧಗಳಿಗೆ ನಿಯಂತ್ರಣ ಹಾಕುವ ಸಲುವಾಗಿ ಪ್ರತ್ಯೇಕ ನೀತಿಯನ್ನು ಜಾರಿಗೆ ತರಲಾಗುತ್ತೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಜನರ ಆರೋಗ್ಯದ ದೃಷ್ಟಿಯಂದ ನಿಯಮಿತವಾಗಿ ಔಷಧಗಳ ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸುತ್ತಿದ್ದಾರೆ. ಪ್ರಮಾಣಿತ ಗುಣಮಟ್ಟ ಹೊಂದಿರದ ಔಷಧಗಳು ಜನರಿಗೆ ದೊರೆಯದಂತೆ ತಡೆಯಲು, ದಾಸ್ತಾನುಗಳನ್ನು ಹಿಂಪಡೆಯಲು ಪ್ರತ್ಯೇಕ ನೀತಿ ರೂಪಿಸಲಾಗುವುದು. ಔಷಧಗಳ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಜನರ ಆರೋಗ್ಯದ ದೃಷ್ಟಿಯಂದ ನಿಯಮಿತವಾಗಿ ಔಷಧಗಳ ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸುತ್ತಿದ್ದಾರೆ. ಪ್ರಮಾಣಿತ ಗುಣಮಟ್ಟ ಹೊಂದಿರದ ಔಷಧಗಳು ಜನರಿಗೆ ದೊರೆಯದಂತೆ ತಡೆಯಲು, ದಾಸ್ತಾನುಗಳನ್ನು ಹಿಂಪಡೆಯಲು ಪ್ರತ್ಯೇಕ ನೀತಿ ರೂಪಿಸಲಾಗುವುದು. ಔಷಧಗಳ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಆ್ಯಪ್… pic.twitter.com/W018RH3Jxk
— DIPR Karnataka (@KarnatakaVarthe) March 1, 2025
ರಾಜ್ಯದ ‘ಸರ್ಕಾರಿ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘AI ಕಲಿಕೆ’- ಸಚಿವ ಎನ್ ಎಸ್ ಭೋಸರಾಜು
BREAKING: ಖ್ಯಾತ ಹಿನ್ನಲೆ ಗಾಯಕಿ ಶ್ರೇಯಾ ಘೋಷಾಲ್ ‘ಎಕ್ಸ್ ಖಾತೆ’ ಹ್ಯಾಕ್ | Singer Shreya Ghosal