ಏಪ್ರಿಲ್ ನಿಂದ ಪ್ಲಾಸ್ಟಿಕ್ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆ ಜಾರಿ: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

ಶಿವಮೊಗ್ಗ : ಬರುವ ಏಪ್ರಿಲ್ ನಂತರ ಮನೆಗಳಿಂದ ಪ್ಲಾಸ್ಟಿಕ್ ಸಂಗ್ರಹ ಮಾಡಲು ಪ್ರತ್ಯೇಕ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಹಸಿಕಸ ಮತ್ತು ಒಣಕಸ ಸಂಗ್ರಹಣೆ ಜೊತೆಗೆ ಪ್ರತ್ಯೇಕವಾಗಿ ಪ್ಲಾಸ್ಟಿಕ್ ಕಸ ಸಂಗ್ರಹಿಸಲು ಉದ್ದೇಶಿಸಲಾಗಿದೆ ಎಂದು ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪುರಭವನದಲ್ಲಿ ಶನಿವಾರ ನಗರಸಭೆ ವತಿಯಿಂದ 2026-27ನೇ ಸಾಲಿನ ಆಯವ್ಯಯ ತಯಾರಿಸುವ ಕುರಿತು ಕರೆಯಲಾಗಿದ್ದ ಸಾರ್ವಜನಿಕರೊಂದಿಗಿನ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಂತ ಅವರು, ಪ್ಲಾಸ್ಟಿಕ್ ಸಂಗ್ರಹಣೆ ನಿರ್ವಹಣೆ ಸವಾಲಿನಂತಾಗಿದೆ. ಮೊದಲ … Continue reading ಏಪ್ರಿಲ್ ನಿಂದ ಪ್ಲಾಸ್ಟಿಕ್ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆ ಜಾರಿ: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ