ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ ಉಂಟಾದ ಪರಿಣಾಮ, ಸುಮಾರು ಎರಡು ಕಿಲೋಮೀಟರ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಹೊಸೂರು ರಸ್ತೆಗೆ ತೆರಳುವಂತ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಕಾರೊಂದು ದಿಢೀರ್ ಬ್ರೇಕ್ ಹಾಕಿದ ಪರಿಣಾಮ, ಅದರ ಹಿಂದೆ ಸಾಗಿಸುತ್ತಿದ್ದಂತ ಮೂರು ಕಾರುಗಳು ಡಿಕ್ಕಿಯಾಗಿದ್ದಾವೆ. ಈ ಪರಿಣಾಮ ಸರಣಿ ಅಪಘಾತ ಉಂಟಾಗಿದೆ.
ಒಂದರ ಹಿಂದೆ ಮತ್ತೊಂದು ಕಾರುಗಳು ಸರಣಿ ಅಪಘಾತ ಉಂಟಾದ ಪರಿಣಾಮ, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸುಮಾರು 2 ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಸರಣಿ ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವೂರ್ ರಾಣಾನ ಮೊದಲ ಪೋಟೋ ಬಿಡುಗಡೆ ಮಾಡಿದ NIA | Tahawwur Rana
BIG NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ