BREAKING NEWS : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ‘ಮಾದಕ ದಂಧೆ’ : ಕಿರುತೆರೆ ಸಹನಟ ಸೇರಿ ಮೂವರು ಅರೆಸ್ಟ್

ಬೆಂಗಳೂರು : ನಗರದಲ್ಲಿ ಮಾದಕ ದಂಧೆ ನಡೆಸುತ್ತಿದ್ದ ಕಿರುತೆರೆ ಸಹನಟ ಸೇರಿದಂತೆ ಮೂವರನ್ನು ಸಿಲಿಕಾನ್ ಸಿಟಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶಿಯಾಜ್, ಮಹಮ್ಮದ್ ಶಾಹೀದ್, ಮಂಗಲ್ ತೋಡಿ, ಜಿತೀನ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೇರಳ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಮಾದಕ ದಂಧೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಬಂಧಿತ ಆರೋಪಿಗಳಿಂದ ಪೊಲೀಸರು ಬರೋಬ್ಬರಿ 13 ಲಕ್ಷ ಮೌಲ್ಯದ 191 ಗ್ರಾಂ ಎಂಡಿಎಂಎ ಹಾಗೂ 2.80 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬಂಧಿರ ಪೈಕಿ ಶಿಯಾಜ್ ಮಲಯಾಳಂ ಕಿರುತೆರೆಯಲ್ಲಿ ಸಹ ನಟನಾಗಿ … Continue reading BREAKING NEWS : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ‘ಮಾದಕ ದಂಧೆ’ : ಕಿರುತೆರೆ ಸಹನಟ ಸೇರಿ ಮೂವರು ಅರೆಸ್ಟ್