BREAKING: ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ: ತಿಪಟೂರಲ್ಲಿ ಸಿಸೇರಿಯನ್ ಆದ ಕೆಲವೇ ಗಂಟೆಯಲ್ಲಿ ಕೊನೆಯುಸಿರು

ತುಮಕೂರು: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ತುಮಕೂರಲ್ಲಿ ಸಿಸೇರಿಯನ್ ಆದಂತ ಕೆಲವೇ ಗಂಟೆಯಲ್ಲಿ ಬಾಣಂತಿಯೊಬ್ಬಳು ಬಾಯಿ, ಮೂಗಲ್ಲಿ ರಕ್ತ ಸ್ತ್ರಾವದೊಂದಿಗೆ ಸಾವನ್ನಪ್ಪಿರುವಂತ ಘಟನೆ ತಿಪಟೂರು ತಾಲ್ಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಬೆಂಗಳೂರಿನ ಡಿ.ಜೆ ಹಳ್ಳಿಯ ಮೋದಿ ರೋಡ್ ನಿವಾಸಿ ಫಿರ್ದೋಸ್(26) ತವರು ಮನೆಯಾದಂತ ತಿಪಟೂರಿನ ಗಾಂಧಿನಗರದ ತವರು ಮನೆಗೆ ಹೆರಿಗೆಗಾಗಿ ಬಂದಿದ್ದರು. ಡಿಸೆಂಬರ್.27ರಂದು ಹೆರಿಗೆಗಾಗಿ ತಿಪಟೂರು ತಾಲ್ಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಮಧ್ಯರಾತ್ರಿ ಅವರಿಗೆ ಸಿಸೇರಿಯನ್ ಮಾಡಲಾಗಿತ್ತು. ಸಿಸೇರಿಯನ್ ಮಾಡಿದ ಕೆಲವೇ ಗಂಟೆಯಲ್ಲಿ ಬಾಣಂತಿ ಫಿರ್ದೋಸ್ ಬಾಯಿ, … Continue reading BREAKING: ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ: ತಿಪಟೂರಲ್ಲಿ ಸಿಸೇರಿಯನ್ ಆದ ಕೆಲವೇ ಗಂಟೆಯಲ್ಲಿ ಕೊನೆಯುಸಿರು