ಹಾಸನದಲ್ಲಿ ಸರಣಿ ಹೃದಯಾಘಾತ: ಅಧ್ಯಯನ ನಡೆಸಿ 10 ದಿನಗಳಲ್ಲಿ ವರದಿಗೆ ಸೂಚನೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಇತ್ತಿಚೆಗೆ ಹೃದಯಾಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೃದಯಾಘಾತಗಳನ್ನು ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸುವ ಕುರಿತಂತೆ ಹಾಸನ ಪ್ರಕರಣಗಳ ವರದಿ ಬಂದ ಬಳಿಕ ಚರ್ಚೆ ನಡೆಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ತಜ್ಞರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದರು.‌ ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 18 ಹೃದಯಾಘಾತಗಳು ಸಂಭವಿಸಿವೆ. ಈ ಬಗ್ಗೆ ಹಾಸನ ಆರೋಗ್ಯ ಅಧಿಕಾರಿಗಳ ಜೊತೆ ಸಂಪರ್ಕಿಸಿ, ಹೃದಯಾಘಾತಗಳ ಬಗ್ಗೆ … Continue reading ಹಾಸನದಲ್ಲಿ ಸರಣಿ ಹೃದಯಾಘಾತ: ಅಧ್ಯಯನ ನಡೆಸಿ 10 ದಿನಗಳಲ್ಲಿ ವರದಿಗೆ ಸೂಚನೆ- ಸಚಿವ ದಿನೇಶ್ ಗುಂಡೂರಾವ್