ನ್ಯೂಯಾರ್ಕ್:ಲೇಖಕ ಸಲ್ಮಾನ್ ರಶ್ದಿ ಅವ್ರು ಪಶ್ಚಿಮ ನ್ಯೂಯಾರ್ಕ್ʼನಲ್ಲಿ ಉಪನ್ಯಾಸ ನೀಡಲು ಹೊರಟಿದ್ದಾಗ ಅವರ ಮೇಲೆ ಶುಕ್ರವಾರ ಹಲ್ಲೆ ನಡೆಸಲಾಗಿದೆ ಎಂದು ಎಪಿ ವರದಿ ಮಾಡಿದೆ. ಶುಕ್ರವಾರ ಬೆಳಿಗ್ಗೆ ಉಪನ್ಯಾಸ ನೀಡುವ ಮೊದಲು CHQ 2022 ಕಾರ್ಯಕ್ರಮಕ್ಕಾಗಿ ವೇದಿಕೆಯಲ್ಲಿದ್ದಾಗ ಬರಹಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಯಿತು.
ಕಾರ್ಯಕ್ರಮದ ವೇಳೆ ಸಲ್ಮಾನ್ ರಶ್ದಿ ವೇದಿಕೆಯ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಸಲ್ಮಾನ್ ರಶ್ದಿ ಕಳೆದ 20 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ ಅಂತ ತಿಳಿದು ಬಂದಿದೆ.
To summarize reports:
Author Salman Rushdie was stabbed after taking stage at a Chautauqua Institute event. He received aid on-site and was able to eventually walk off stage with assistance.
This man has been detained by police: pic.twitter.com/nkQSMkJt24
— Ryan Kelly (@NotThatRKelly) August 12, 2022
BREAKING: Author Salman Rushdie stabbed on stage before a lecture in New York pic.twitter.com/vjhG9HMh0g
— Shiv Aroor (@ShivAroor) August 12, 2022