ಇನ್ಮುಂದೆ ಬೆಂಗಳೂರಿನಲ್ಲಿ ಕಸಕ್ಕೂ ಸರ್ವಿಸ್‌ ಚಾರ್ಜ್‌ ಫಿಕ್ಸ್: ಏಪ್ರಿಲ್.1 ರಿಂದ ಜಾರಿ

ಬೆಂಗಳೂರು: ರಾಜ್ಯದ ರಾಜಧಾನಿ ಜನರಿಗೆ ಬಿಗ್ ಶಾಕ್ ಎನ್ನುವಂತೆ ಇನ್ಮುಂದೆ ಬೆಂಗಳೂರಲ್ಲಿ ಕಸಕ್ಕೂ ಸೇವಾ ಶುಲ್ಕ ಪಾವತಿಸಬೇಕಾಗಿದೆ. ಇದು ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ ಎಂಬುದಾಗಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕಸಕ್ಕೂ ಸೇವಾ ಶುಲ್ಕ ನಿಗದಿ ಪಡಿಸಲಾಗಿದೆ. ಇದು ತೆರಿಗೆ ಅಲ್ಲ. ಕೇವಲ ಸರ್ವೀಸ್ ಚಾರ್ಜ್ ಆಗಿರುತ್ತದೆ. ಪ್ರಾಪರ್ಟಿ ಟ್ಯಾಕ್ಸ್ ಜೊತೆಗೆ ವರ್ಷಕ್ಕೆ ಎರಡು ಬಾರಿ ಹಣ ಕಟ್ಟಬಹುದು ಎಂದರು. ವಿದ್ಯುತ್ … Continue reading ಇನ್ಮುಂದೆ ಬೆಂಗಳೂರಿನಲ್ಲಿ ಕಸಕ್ಕೂ ಸರ್ವಿಸ್‌ ಚಾರ್ಜ್‌ ಫಿಕ್ಸ್: ಏಪ್ರಿಲ್.1 ರಿಂದ ಜಾರಿ