ಸಹಕಾರಿ ಸಂಸ್ಥೆಗಳಲ್ಲಿ ಸೇವೆಯೇ ಜೀವಾಳ, ರಾಜಕೀಯ ಪ್ರವೇಶ ಇರಬಾರದು: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಸಹಕಾರಿ ಕ್ಷೇತ್ರದಲ್ಲಿ ಸೇವೆಯೇ ಜೀವಾಳ, ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಇರಬಾರದು. ಈ ಹಿನ್ನೆಲೆಯಲ್ಲಿ ತಾಲ್ಲೂಕಿನ ವಿವಿಧ ಸಹಕಾರಿ ಸಂಸ್ಥೆಗಳಿಗೆ ಉತ್ತಮ ಕೆಲಸ ಮಾಡುವವರಿಗೆ ಪಕ್ಷಪಾರ್ಟಿ ಮೀರಿ ಅವಕಾಶ ಕಲ್ಪಿಸಲಾಗುತ್ತಿದೆ. ನಂಬಿಕೆ ವಿಶ್ವಾಸದಿಂದ ಕಾರ್ಯನಿರ್ವಹಿಸಿ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಎಪಿಎಂಸಿ ಪ್ರಾಂಗಣದಲ್ಲಿ ಶನಿವಾರ ಟಿಎಪಿಎಂಸಿಎಸ್‌ಗೆ ಅಧ್ಯಕ್ಷರಾಗಿ ಲೋಕನಾಥ್ ಬಿಳಿಸಿರಿ, ಉಪಾಧ್ಯಕ್ಷರಾಗಿ ಮಂಜಪ್ಪ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ … Continue reading ಸಹಕಾರಿ ಸಂಸ್ಥೆಗಳಲ್ಲಿ ಸೇವೆಯೇ ಜೀವಾಳ, ರಾಜಕೀಯ ಪ್ರವೇಶ ಇರಬಾರದು: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು