BIG NEWS: 7 ಕೋಟಿ ಕನ್ನಡಿಗರ ಸೇವೆ ನನ್ನ ಭಾಗ್ಯ: ಸಿಎಂ ಪ್ರಮಾಣವಚನದ ಬಳಿಕ ಡಿಕೆಶಿ ಭಾವುಕ ಪೋಸ್ಟ್!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕೃತವಾಗಿ ಗದ್ದುಗೆಗೇರಿದ ಶ್ರೀ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನತೆಗೆ ವಿನಯಪೂರ್ವಕ ವಾಗ್ದಾನವೊಂದನ್ನು ನೀಡಿದ್ದಾರೆ. ಅಧಿಕಾರ ಸ್ವೀಕರಿಸಿದ ತಕ್ಷಣವೇ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಮೂಲಕ ನಾಡಿನ ಜನತೆಯನ್ನುದ್ದೇಶಿಸಿ ಭಾವುಕ ನುಡಿಗಳನ್ನಾಡಿರುವ ಅವರು, ತಮಗೆ ಸಿಕ್ಕಿರುವ ಈ ಜವಾಬ್ದಾರಿಯನ್ನು ಅತ್ಯಂತ ವಿನೀತನಾಗಿ ಸ್ವೀಕರಿಸುವುದಾಗಿ ಹೇಳಿದ್ದಾರೆ. 7 ಕೋಟಿ ಜನತೆಯ ಸೇವೆ ನನ್ನ ಬದುಕಿನ ಭಾಗ್ಯ! ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಕುರಿತು ಹರ್ಷ ವ್ಯಕ್ತಪಡಿಸಿರುವ ಡಿ.ಕೆ. ಶಿವಕುಮಾರ್, “ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ … Continue reading BIG NEWS: 7 ಕೋಟಿ ಕನ್ನಡಿಗರ ಸೇವೆ ನನ್ನ ಭಾಗ್ಯ: ಸಿಎಂ ಪ್ರಮಾಣವಚನದ ಬಳಿಕ ಡಿಕೆಶಿ ಭಾವುಕ ಪೋಸ್ಟ್!