ತಮಿಳುನಾಡು: ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠವು ತಮಿಳುನಾಡಿನಲ್ಲಿ ಗುರುವಾರದಿಂದ ಆರಂಭವಾದ 44ನೇ ಚೆಸ್ ಒಲಿಂಪಿಯಾಡ್(44th Chess Olympiad)ಗೆ ಸಂಬಂಧಿಸಿದ ಎಲ್ಲಾ ಜಾಹೀರಾತುಗಳಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಿ ಅವರ ಭಾವಚಿತ್ರಗಳನ್ನು ಪ್ರಕಟಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. 44ನೇ ಚೆಸ್ ಒಲಿಂಪಿಯಾಡ್ ಚೆನ್ನೈನಲ್ಲಿ ಜುಲೈ 28(ನಿನ್ನೆ) ರಿಂದ ಆಗಸ್ಟ್ 9 ರವರೆಗೆ ನಡೆಯಲಿದೆ. 1927 ರಿಂದ ಆಯೋಜಿಸಲಾಗುತ್ತಿರುವ ಪ್ರತಿಷ್ಠಿತ ಸ್ಪರ್ಧೆಯನ್ನು ಭಾರತದಲ್ಲಿ ಮೊದಲ ಬಾರಿಗೆ ಮತ್ತು 30 ವರ್ಷಗಳ ನಂತರ ಏಷ್ಯಾದಲ್ಲಿ ಆಯೋಜಿಸಲಾಗುತ್ತಿದೆ. ರಾಜ್ಯ ಸರ್ಕಾರವು ಹಾಕಿರುವ ಜಾಹೀರಾತು ಫಲಕಗಳಲ್ಲಿ … Continue reading Big news: ʻ44ನೇ ಚೆಸ್ ಒಲಿಂಪಿಯಾಡ್ʼನ ಜಾಹೀರಾತುಗಳಲ್ಲಿ ʻರಾಷ್ಟ್ರಪತಿ, ಪ್ರಧಾನಿ ಫೋಟೋʼ ಪ್ರಕಟಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed