BREAKING NEWS: ಛತ್ತೀಸ್‌ಗಢದಲ್ಲಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ: ಏಳು ಮಂದಿ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

ಛತ್ತೀಸ್‌ಗಢ: ನಿಂತಿದ್ದ ಟ್ರಕ್‌ಗೆ ಪ್ರಯಾಣಿಕರಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್ ರಾಜ್ಯ ರಾಜಧಾನಿ ರಾಯ್‌ಪುರದಿಂದ ಸುರ್ಗುಜಾ ಜಿಲ್ಲೆಗೆ ತೆರಳುತ್ತಿದ್ದಾಗ ಮುಂಜಾನೆ 4 ಗಂಟೆ ಸುಮಾರಿಗೆ ಬಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮದಾಯಿ ಘಾಟ್ ಬಳಿ ಅಪಘಾತ ಸಂಭವಿಸಿದೆ ಎಂದು ಕೊರ್ಬಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ತಿಳಿಸಿದ್ದಾರೆ. Chhattisgarh | Seven people … Continue reading BREAKING NEWS: ಛತ್ತೀಸ್‌ಗಢದಲ್ಲಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ: ಏಳು ಮಂದಿ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ