ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿಗಳ ಕೋರ್ಟ್ ಕೇಸ್ ವಿಲೇಗೆ 7 ಜನ ವಿಶೇಷ ಜಿಲ್ಲಾಧಿಕಾರಿಗಳ ನೇಮಕ

ಬೆಂಗಳೂರು: ರಾಜ್ಯದಲ್ಲಿ ನಮ್ಮ ಸರ್ಕಾರ ಮೇ 2023 ರಲ್ಲಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿ 7460 ಪ್ರಕರಣಗಳು ಬಾಕಿ ಇದ್ದವು. ಈ ಪೈಕಿ 6393, 1 ವರ್ಷಕ್ಕಿಂತ ಹೆಚ್ಚು ಅವಧಿ ಮೀರಿದ ಬಾಕಿ ಪ್ರಕರಣಗಳಿದ್ದವು. ಅದರಲ್ಲಿ 5 ವರ್ಷಕ್ಕೂ ಹೆಚ್ಚು ಮೇಲ್ಪಟ್ಟ 4894 ಪ್ರಕರಣಗಳು ಬಾಕಿ ಇದ್ದವು ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳ ಪ್ರಯತ್ನದಿಂದ 3729 ಬಾಕಿ ಇದ್ದ ತಕರಾರು ಪ್ರಕರಣಗಳನ್ನು ಇತ್ಯರ್ಥಪಡಿಸಿ, ವಿಲೆ ಮಾಡಲಾಗಿದೆ. ಅದಾಗ್ಯೂ … Continue reading ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿಗಳ ಕೋರ್ಟ್ ಕೇಸ್ ವಿಲೇಗೆ 7 ಜನ ವಿಶೇಷ ಜಿಲ್ಲಾಧಿಕಾರಿಗಳ ನೇಮಕ