Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಜಮೀನು ವಿವಾದ ಹಿನ್ನೆಲೆ ಮಗನ ಮೇಲೆ ಹಲ್ಲೆ ನಡೆಸಿದಕ್ಕೆ ‘ಹೃದಯಾಘಾತದಿಂದ’ ತಾಯಿ ಸಾವು!

12/06/2025 10:48 AM

BREAKING: ತಮ್ಮ ವಿರುದ್ಧ ದೂರು ನೀಡಿದ ವ್ಯಕ್ತಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್ ಅಮೀನಮಟ್ಟು ದೂರು, ಸ್ಪಷ್ಟೀಕರಣ

12/06/2025 10:42 AM

BREAKING : ‘ಕಾಂತರಾ’ ಸಿನೆಮಾದ ಮಿಮಿಕ್ರಿ ಕಲಾವಿದ ‘ಹೃದಯಾಘಾತದಿಂದ’ ಸಾವು!

12/06/2025 10:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಹಲವು ಬಿಜೆಪಿ ಮುಖಂಡರು ಪೊಲೀಸರು ವಶಕ್ಕೆ
KARNATAKA

BREAKING: ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಹಲವು ಬಿಜೆಪಿ ಮುಖಂಡರು ಪೊಲೀಸರು ವಶಕ್ಕೆ

By kannadanewsnow0926/09/2024 1:38 PM

ಬೆಂಗಳೂರು: ರಾಜ್ಯ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆಯನ್ನು ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು, ಜನಪ್ರತಿನಿಧಿಗಳು ನಡೆಸಿದರು. ಇಂತಹ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

ರಾಜ್ಯ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಕರೆಯನ್ವಯ ಪ್ರತಿಭಟನೆ ನಡೆಯಿತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.

ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಮೂಡ ಸೈಟ್‍ಗಳನ್ನು ಕೊಳ್ಳೆ ಹೊಡೆದ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಸಿದ್ದರಾಮಯ್ಯ ಅವರೇ ಕೊಡಲೇಬೇಕು ಕೊಡಲೇಬೇಕು- ರಾಜೀನಾಮೆ ಕೊಡಲೇಬೇಕು, ಭ್ರಷ್ಟ ಸರಕಾರ ನಡೆಸುವ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಬೆಲೆ ಏರಿಕೆ, ತೆರಿಗೆ ಏರಿಕೆ ಸಿಎಂ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ- ಇವೇ ಮೊದಲಾದ ಘೋಷಣೆಗಳನ್ನು ಕೂಗಿದರು. ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಘೋಷಣೆಗಳನ್ನು ಕಾರ್ಯಕರ್ತರಿಗೆ ತಿಳಿಸಿದರು ಹಾಗೂ ಕಾರ್ಯಕ್ರಮ ನಿರೂಪಿಸಿದರು.

ಭಾರತ್ ಮಾತಾ ಕೀ ಜೈ ಘೋಷಣೆಯನ್ನೂ ಕೂಗಲಾಯಿತು. ಬಿಜೆಪಿ ಪ್ರಮುಖರು ಮಾತನಾಡಿ, ಹಗರಣಗಳ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕು. ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರಕಾರ ಇದೆಂದು ಟೀಕಿಸಿದರು.

BREAKING:ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡಿನ ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

BREAKING:ಮಾನನಷ್ಟ ಮೊಕದ್ದಮೆ: ‘ಸಂಜಯ್ ರಾವತ್’ ಗೆ 15 ದಿನಗಳ ಜೈಲು, 25 ಸಾವಿರ ದಂಡ

Share. Facebook Twitter LinkedIn WhatsApp Email

Related Posts

SHOCKING : ಜಮೀನು ವಿವಾದ ಹಿನ್ನೆಲೆ ಮಗನ ಮೇಲೆ ಹಲ್ಲೆ ನಡೆಸಿದಕ್ಕೆ ‘ಹೃದಯಾಘಾತದಿಂದ’ ತಾಯಿ ಸಾವು!

12/06/2025 10:48 AM1 Min Read

BREAKING: ತಮ್ಮ ವಿರುದ್ಧ ದೂರು ನೀಡಿದ ವ್ಯಕ್ತಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್ ಅಮೀನಮಟ್ಟು ದೂರು, ಸ್ಪಷ್ಟೀಕರಣ

12/06/2025 10:42 AM2 Mins Read

BREAKING : ‘ಕಾಂತರಾ’ ಸಿನೆಮಾದ ಮಿಮಿಕ್ರಿ ಕಲಾವಿದ ‘ಹೃದಯಾಘಾತದಿಂದ’ ಸಾವು!

12/06/2025 10:36 AM1 Min Read
Recent News

SHOCKING : ಜಮೀನು ವಿವಾದ ಹಿನ್ನೆಲೆ ಮಗನ ಮೇಲೆ ಹಲ್ಲೆ ನಡೆಸಿದಕ್ಕೆ ‘ಹೃದಯಾಘಾತದಿಂದ’ ತಾಯಿ ಸಾವು!

12/06/2025 10:48 AM

BREAKING: ತಮ್ಮ ವಿರುದ್ಧ ದೂರು ನೀಡಿದ ವ್ಯಕ್ತಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್ ಅಮೀನಮಟ್ಟು ದೂರು, ಸ್ಪಷ್ಟೀಕರಣ

12/06/2025 10:42 AM

BREAKING : ‘ಕಾಂತರಾ’ ಸಿನೆಮಾದ ಮಿಮಿಕ್ರಿ ಕಲಾವಿದ ‘ಹೃದಯಾಘಾತದಿಂದ’ ಸಾವು!

12/06/2025 10:36 AM

BREAKING : ಹುಬ್ಬಳ್ಳಿಯಲ್ಲಿ ವರುಣನ ಅಬ್ಬರಕ್ಕೆ ಭಾರಿ ಅವಾಂತರ ಸೃಷ್ಟಿ : ಮಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ!

12/06/2025 10:21 AM
State News
KARNATAKA

SHOCKING : ಜಮೀನು ವಿವಾದ ಹಿನ್ನೆಲೆ ಮಗನ ಮೇಲೆ ಹಲ್ಲೆ ನಡೆಸಿದಕ್ಕೆ ‘ಹೃದಯಾಘಾತದಿಂದ’ ತಾಯಿ ಸಾವು!

By kannadanewsnow0512/06/2025 10:48 AM KARNATAKA 1 Min Read

ಚಿಕ್ಕಬಳ್ಳಾಪುರ : ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಮಗನ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಲಾಗಿತ್ತು. ಈ ವಿಚಾರ ತಿಳಿದು ಅಲ್ಲಿಗೆ…

BREAKING: ತಮ್ಮ ವಿರುದ್ಧ ದೂರು ನೀಡಿದ ವ್ಯಕ್ತಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್ ಅಮೀನಮಟ್ಟು ದೂರು, ಸ್ಪಷ್ಟೀಕರಣ

12/06/2025 10:42 AM

BREAKING : ‘ಕಾಂತರಾ’ ಸಿನೆಮಾದ ಮಿಮಿಕ್ರಿ ಕಲಾವಿದ ‘ಹೃದಯಾಘಾತದಿಂದ’ ಸಾವು!

12/06/2025 10:36 AM

BREAKING : ಹುಬ್ಬಳ್ಳಿಯಲ್ಲಿ ವರುಣನ ಅಬ್ಬರಕ್ಕೆ ಭಾರಿ ಅವಾಂತರ ಸೃಷ್ಟಿ : ಮಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ!

12/06/2025 10:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.