BREAKING: ‘ದೆಹಲಿ ಚಲೋ’ ವಿರೋಧಿಸಿ ಪ್ರತಿಭಟನೆ: ‘ಬಿವೈ ವಿಜಯೇಂದ್ರ’ ಸೇರಿ ಹಲವು ‘BJP ನಾಯಕ’ರನ್ನು ಪೊಲೀಸರು ಬಂಧನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದೆಹಲಿ ಚಲೋ ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಇಂತಹ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುನ್ನಾ ಮಾತನಾಡಿದಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ದೆಹಲಿ ಚಲೋ ಮಾಡಿದ ಕಾಂಗ್ರೆಸ್ಸಿಗರಿಗೆ ಮತದಾರರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮನೆಗೆ ಕಳಿಸುವ ಮೂಲಕ ಪಾಠ ಕಲಿಸುತ್ತಾರೆ ಎಂದುವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಸರಕಾರವು ಬರಗಾಲದ ಸಂದರ್ಭದಲ್ಲೂ ಸಮರ್ಪಕವಾಗಿ ವಿದ್ಯುತ್ ನೀಡಿತ್ತು. ಆದರೆ, … Continue reading BREAKING: ‘ದೆಹಲಿ ಚಲೋ’ ವಿರೋಧಿಸಿ ಪ್ರತಿಭಟನೆ: ‘ಬಿವೈ ವಿಜಯೇಂದ್ರ’ ಸೇರಿ ಹಲವು ‘BJP ನಾಯಕ’ರನ್ನು ಪೊಲೀಸರು ಬಂಧನ