BREAKING: ಉತ್ತರ ಪ್ರದೇಶದಲ್ಲಿ ಭೀಕರ ದುರಂತ: ಸತ್ಸಂಗದ ವೇಳೆ ಕಾಲ್ತುಳಿತದಿಂದ ಹಲವರು ಸಾವಿನ ಶಂಕೆ | Hathras News

ಉತ್ತರ ಪ್ರದೇಶ: ಉತ್ತರ ಪ್ರದೇಶದ ಹತ್ರಾಸ್ನ ರತಿಭಾನ್ಪುರದಲ್ಲಿ ಸತ್ಸಂಗದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ ಮತ್ತು ಅಪಘಾತದಲ್ಲಿ 15 ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇಂದು ಉತ್ತರ ಪ್ರದೇಶದ ಹತ್ರಾಸ್ ನ ರತಿಭಾನ್ಪುರದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾದ ಪರಿಣಾಮ ಹಲವರು ಸಾವನ್ನಪ್ಪಿ, ಅನೇಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಾಳು ಮಹಿಳೆ ಮತ್ತು ಮಕ್ಕಳನ್ನು ಇಟಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಭೋಲೆ ಬಾಬಾ ಅವರ ಸತ್ಸಂಗ ನಡೆಯುತ್ತಿತ್ತು … Continue reading BREAKING: ಉತ್ತರ ಪ್ರದೇಶದಲ್ಲಿ ಭೀಕರ ದುರಂತ: ಸತ್ಸಂಗದ ವೇಳೆ ಕಾಲ್ತುಳಿತದಿಂದ ಹಲವರು ಸಾವಿನ ಶಂಕೆ | Hathras News