ಮುಂದಿನ ಬಜೆಟ್ ನಲ್ಲಿ ರೈತರಿಗೆ ಹಲವಾರು ಯೋಜನೆ ಜಾರಿಗೆ : ಸಿಎಂ ಬೊಮ್ಮಾಯಿ

ಬೆಳಗಾವಿ : ಮುಂದಿನ ಬಜೆಟ್  ರೈತರಿಗಾಗಿ ಇನ್ನೂ ಹಲವಾರು ಯೋಜನೆ ರೂಪಿಸಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು. ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ನಮ್ಮ ಸರ್ಕಾರ ಯಾವಾಗಲೂ ರೈತರ ಪರ ಇದೆ, ಮುಂದಿನ ಬಜೆಟ್ನಲ್ಲಿ ರೈತರಿಗಾಗಿ ಇನ್ನೂ ಹಲವಾರು ಯೋಜನೆ ರೂಪಿಸಲಿದ್ದೇವೆ ಎಂದು ಹೇಳಿದರು. ನಾನು ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ರೈತರ ಮಕ್ಕಳಿಗಾಗಿ ವಿದ್ಯಾ ನಿಧಿ ಯೋಜನೆ ತಂದಿದ್ದೇನೆ. ಯಶಸ್ವಿನಿ ಯೋಜನೆ, ಹಾಲು ಉತ್ಪಾದಕರಿಗೆ ನೆರವು ಸೇರಿ ಹಲವು ಯೋಜನೆಗಳನ್ನು … Continue reading ಮುಂದಿನ ಬಜೆಟ್ ನಲ್ಲಿ ರೈತರಿಗೆ ಹಲವಾರು ಯೋಜನೆ ಜಾರಿಗೆ : ಸಿಎಂ ಬೊಮ್ಮಾಯಿ