BREAKING: ಶಿವಮೊಗ್ಗದಲ್ಲಿ ಪ್ರವಾಸಿಗರ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ
ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗಳೂರಿನಿಂದ ಶಿವಮೊಗ್ಗದ ಜೋಗದ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದಂತ ಪ್ರವಾಸಿಗರ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗದ ಸಾಗರ ಬಳಿಯ ಜೋಗದ ಜಲಪಾತ ವೀಕ್ಷಣೆಗಾಗಿ ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆ ಮಂಗಳೂರಿನ 55 ಮಂದಿ ತೆರಳಿದ್ದರು. ಈ ಬಸ್ ಅರಳಗೋಡು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಪಲ್ಟಿ ಹೊಡೆದಿದೆ. ಈ ಸಂದರ್ಭದಲ್ಲಿ ಪ್ರವಾಸಿ ಬಸ್ಸಿನಲ್ಲಿ 55 ಜನರು ಇದ್ದರು ಎಂಬುದಾಗಿ … Continue reading BREAKING: ಶಿವಮೊಗ್ಗದಲ್ಲಿ ಪ್ರವಾಸಿಗರ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed