BREAKING: ಸಾಗರದಲ್ಲಿ KSRTC- ಕ್ಯಾಂಟರ್ ನಡುವೆ ಭೀಕರ ಅಪಘಾತ: ಹಲವರಿಗೆ ಗಂಭೀರ ಗಾಯ

ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಉಂಟಾಗಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಸಾರಿಗೆ ಬಸ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಉಂಟಾಗಿದೆ. ಸಾರಿಗೆ ಬಸ್ಸಿನಲ್ಲಿ ವಿದ್ಯಾರ್ಥಿಗಳೇ ಹೆಚ್ಚಿದ್ದರಿಂದ ಹಲವರಿಗೆ ಗಂಭೀರ ಗಾಯವಾಗಿರೋದಾಗಿ ತಿಳಿದು ಬಂದಿದೆ. ಸಾರಿಗೆ ಬಸ್ ಚಾಲಕ, ನಾಲ್ಕೈದು ವಿದ್ಯಾರ್ಥಿಗಳ ಸ್ಥಿತಿ ಗಂಭೀರ ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು … Continue reading BREAKING: ಸಾಗರದಲ್ಲಿ KSRTC- ಕ್ಯಾಂಟರ್ ನಡುವೆ ಭೀಕರ ಅಪಘಾತ: ಹಲವರಿಗೆ ಗಂಭೀರ ಗಾಯ