BREAKING: ಮಂಡ್ಯದಲ್ಲಿ ‘KSRTC ಬಸ್ಸು’ಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ
ಮಂಡ್ಯ: ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಬಳಿಯಲ್ಲಿ ಮೂರು KSRTC ಬಸ್ ಗಳ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಮೊದಲು ಎರಡು ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಆ ನಂತ್ರ ಡಿಕ್ಕಿಯಾಗಿ ನಿಂತಿದ್ದಂತ ಬಸ್ಸಿಗೆ ಮತ್ತೊಂದು ಬಸ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ … Continue reading BREAKING: ಮಂಡ್ಯದಲ್ಲಿ ‘KSRTC ಬಸ್ಸು’ಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed