ಇಂದಿನಿಂದ ಮೇ.5ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ‘ತೀವ್ರ ಬಿಸಿಗಾಳಿ’: ಹವಾಮಾನ ಇಲಾಖೆಯಿಂದ ‘ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು: ಇಂದಿನಿಂದ ಮೇ.5ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಯ ಬಿಸಿಗಾಳಿ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಡ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕೇಂದ್ರ ಹವಾಮಾನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, Dated: 01.05.2024 ದಿನ 1 (01.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, … Continue reading ಇಂದಿನಿಂದ ಮೇ.5ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ‘ತೀವ್ರ ಬಿಸಿಗಾಳಿ’: ಹವಾಮಾನ ಇಲಾಖೆಯಿಂದ ‘ರೆಡ್ ಅಲರ್ಟ್’ ಘೋಷಣೆ