ಸಿನಿಮಾದಲ್ಲಿ ಚಾನ್ಸ್ ಕೊಡುವುದಾಗಿ ನಂಬಿಸಿ ಸೆಕ್ಸ್ ದಂಧೆ : ನಿರ್ಮಾಪಕ ಸೇರಿದಂತೆ ಮೂವರು ಅರೆಸ್ಟ್

ಡಿಜಿಟಲ್ ಡೆಸ್ಕ್ : ಸಿನಿಮಾದಲ್ಲಿ ಛಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಯರನ್ನು ಆಡಿಷನ್ ಗೆ ಕರೆಯಿಸಿ ವೇಶ್ಯವಾಟಿಕೆ ದಂಧೆಗೆ ತಳ್ಳುತ್ತಿದ್ದ ನಿರ್ಮಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ಪ್ರದೇಶದಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸಿನಿಮಾ ನಿರ್ಮಾಪಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಯರನ್ನು ವೇಶ್ಯಾವಾಟಿಕೆ ಅಡ್ಡಾಗೆ ತಳಳ್ಳುತ್ತಿದ್ದನು ಎನ್ನಲಾಗಿದೆ. ಗ್ರಾಹಕರ ಸೋಗಿನಲ್ಲಿ ಸ್ಥಳಕ್ಕೆ ತೆರಳಿದ ಪೊಲೀಸರು ದಾಳಿ ನಡೆಸಿ ನಿರ್ಮಾಪಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಬಾಂಗ್ಲಾ ಯುವತಿ … Continue reading ಸಿನಿಮಾದಲ್ಲಿ ಚಾನ್ಸ್ ಕೊಡುವುದಾಗಿ ನಂಬಿಸಿ ಸೆಕ್ಸ್ ದಂಧೆ : ನಿರ್ಮಾಪಕ ಸೇರಿದಂತೆ ಮೂವರು ಅರೆಸ್ಟ್