BIG NEWS: ಮೃತ ದೇಹದೊಂದಿಗಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಭೋಪಾಲ್: ಮೃತ ವ್ಯಕ್ತಿಯೊಂದಿಗಿನ ಲೈಂಗಿಕ ಸಂಭೋಗವನ್ನು ಕಾನೂನಿನ ಅಡಿಯಲ್ಲಿ ಅತ್ಯಾಚಾರ ಎಂದು ಪರಿಗಣಿಸಲಾಗುವುದಿಲ್ಲ ಎಂದು ಛತ್ತೀಸ್ ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣದ ತೀರ್ಪು ನೀಡಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಬಿಭು ದತ್ತಾ ಗುರು ಅವರನ್ನೊಳಗೊಂಡ ವಿಭಾಗೀಯ ಪೀಠವು, ಸಂತ್ರಸ್ತೆ ಜೀವಂತವಾಗಿದ್ದಾಗ ಮಾತ್ರ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಜಾರಿಗೆ ಬರುತ್ತದೆ ಮತ್ತು ಆದ್ದರಿಂದ ಮೃತ … Continue reading BIG NEWS: ಮೃತ ದೇಹದೊಂದಿಗಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಹೈಕೋರ್ಟ್ ಮಹತ್ವದ ತೀರ್ಪು