ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!
ಬೆಂಗಳೂರು ಗ್ರಾಮಾಂತರ: ವಿದ್ಯಾದೇಗುಲವಾದ ಶಾಲೆಯಲ್ಲಿಯೇ ರಕ್ಷಕನಾಗಬೇಕಿದ್ದವನು ಭಕ್ಷಕನಾದ ಬೆಚ್ಚಿಬೀಳಿಸುವ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಖಾಸಗಿ ವಸತಿ ಶಾಲೆಯೊಂದರ (Residential School) ಮಾಲೀಕನೇ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಜೈಲುಪಾಲಾಗಿದ್ದಾನೆ. ಗಂಡನ ಈ ಕೀಚಕ ಕೃತ್ಯಕ್ಕೆ ಸಾಥ್ ನೀಡಿ, ಅದನ್ನು ಮುಚ್ಚಿಹಾಕಲು ಯತ್ನಿಸಿದ ಆತನ ಪತ್ನಿಯನ್ನೂ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ವಸತಿ ಶಾಲೆಯ ಮಾಲೀಕ ಧನಂಜಯ್ ಹಾಗೂ ಆತನ ಪತ್ನಿ ಶೈಲಜಾ ಬಂಧಿತ ಆರೋಪಿಗಳು. ಪರೀಕ್ಷೆ ನೆಪದಲ್ಲಿ ಕೂಡಿಹಾಕಿ ಕಿರುಕುಳ: ಆರೋಪಿ ಧನಂಜಯ್ … Continue reading ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!
Copy and paste this URL into your WordPress site to embed
Copy and paste this code into your site to embed