BIG NEWS: ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್: ಲೈಗಿಂಕ ದೌರ್ಜನ್ಯ ಆರೋಪದಲ್ಲಿ ಜಾಮೀನು ನಿರಾಕರಣೆ
ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಅಲ್ಲದೇ ಮಹಿಳೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್ ಗೆ ಸಂಬಂಧಿಸಿದಂತೆ ರೇವಣ್ಣ ಸಲ್ಲಿಸಿದ್ದಂತ ಮಧ್ಯಂತರ ಜಾಮೀನು ಮಂಜೂರಾತಿಯನ್ನು ತಕ್ಷಣವೇ ಪರಿಗಣಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಆದ್ರೇ ನಾಳೆಗೆ ವಿಚಾರಣೆ ಮುಂದೂಡಿದ್ದು, ವಾದ ಆಲಿಸಿದ ನಂತ್ರ ಆದೇಶ ನೀಡುವುದಾಗಿ ಹೇಳಿದೆ. ಶಾಸಕ ಹೆಚ್.ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ … Continue reading BIG NEWS: ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್: ಲೈಗಿಂಕ ದೌರ್ಜನ್ಯ ಆರೋಪದಲ್ಲಿ ಜಾಮೀನು ನಿರಾಕರಣೆ
Copy and paste this URL into your WordPress site to embed
Copy and paste this code into your site to embed