BREAKING: ಲೈಂಗಿಕ ದೌರ್ಜನ್ಯ ಕೇಸ್: ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರ ಬಂದ ಬಳಿಕ, ಈಗ ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವಂತ ಲೈಂಗಿಕ ದೌರ್ಜನ್ಯ ಆರೋಪದ ಕೇಸ್ ಎದುರಿಸುತ್ತಿದ್ದಾರೆ. ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಅಂತಿಮವಾಗಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಈಗ ಕೋರ್ಟ್ ಕಸ್ಟಡಿಗೆ ನೀಡಿದ್ದು, ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿದೆ. ಇಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ … Continue reading BREAKING: ಲೈಂಗಿಕ ದೌರ್ಜನ್ಯ ಕೇಸ್: ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್