ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಕೇವಲ ಸರ್ಕಾರಿ ಬಂಗ್ಲೆ ಸಂಸದರಿ ಮಹಾಸದಲ್ಲಿ ಮಾತ್ರ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು ಎಂದು ಹೇಳುತ್ತಿರುವಾಗಲೇ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ ಅವರ ಬದಿದ್ದು ಅವರು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಪಡುವಲ ಹಿಪ್ಪೆಯ ತಮ್ಮ ಫಾರ್ಮಸಿನಲ್ಲೂ ಕೂಡ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು ಎಂಬ ಶಂಕೆ ವ್ಯಕ್ತವಾಗುತ್ತಿದೆ.
ಹೌದು ಹಾಸನ ಜಿಲ್ಲೆಯ ಹೊಳೆ ನರಸೀಪುರ ತಾಲೂಕಿನ ಪಡುವಲ ಹಿಪ್ಪೆಯ ಫಾರ್ಮ ಹೌಸ್ ನಲ್ಲಿ ಕೂಡ ವಿಡಿಯೋ ರೆಕಾರ್ಡ್ ಆಗಿದೆಯಾ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆಯ ಫಾರ್ಮರ್ಸ್ ನಲ್ಲಿ ವಿಡಿಯೋ ಮಾಡಿದ್ರಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ.
ಮಹಿಳೆಯರ ಜೊತೆ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿದ್ರಾ ಎನ್ನುವ ಕುರಿತು ಅನುಮಾನ ವ್ಯಕ್ತವಾಗಿದ್ದು, ಹಾಸನದ ಸರ್ಕಾರಿ ಬಂಗಲೇ ಹಾಗೂ ಫಾರ್ಮ್ ಹೌಸ್ ನಲ್ಲೂ ಕೂಡ ವಿಡಿಯೋ ಚಿತ್ರೀಕರಣ ಮಾಡಿದ್ದಾರಾ ಎಂದು ಅನುಮಾನ ವ್ಯಕ್ತವಾಗುತ್ತಿದೆ. ಹಾಸನಕ್ಕೆ ಬಂದಾಗ ಆಗಾಗ ಪ್ರಜ್ವಲ್ ರೇವಣ್ಣ ಅವರು ಹೆಚ್ಚು ಫಾರ್ಮ್ ಹೌಸ್ ನಲ್ಲಿ ಇರುತ್ತಿದ್ದರು ಎಂದು ಹೇಳಲಾಗುತ್ತಿದೆ.
ತಮ್ಮ ಕಷ್ಟ ಸಮಸ್ಯೆಗಳನ್ನು ಹೇಳಿಕೊಂಡು ಬರುವ ಮಹಿಳೆಯರ ಜೊತೆಗೆ ಅಸಭ್ಯವಾಗಿ ವರ್ತಿಸಿ ಕಾರ್ಯಕರ್ತರನ್ನು ಕರೆಯಿಸಿ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು ಎಂದು ಅನುಮಾನ ವ್ಯಕ್ತವಾಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ ಎಸ್ಐಟಿ ತಂಡಗಳನ್ನು ರಚನೆ ಮಾಡಿದ್ದು ಪ್ರಕರಣ ಕುರಿತಂತೆ ಈಗಾಗಲೇ ಸಮಗ್ರವಾದಂತಹ ತನಿಖೆಯನ್ನು ನಡೆಸುತ್ತಿವೆ.