BREAKING: ನಾಳೆಗೆ ‘ಮಾಜಿ ಸಚಿವ ಹೆಚ್.ಡಿ ರೇವಣ್ಣ’ ಸಲ್ಲಿಸಿದ್ದ ‘ನಿರೀಕ್ಷಣಾ ಜಾಮೀನು ಅರ್ಜಿ’ಯ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಪುತ್ರ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಕೆ ಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೆಚ್.ಡಿ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ವಿಚಾರಣೆಯನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಿತು. ಇಂದು ಹೆಚ್ ಡಿ ರೇವಣ್ಣ ವಿರುದ್ಧ ಕೆ.ಆರ್ … Continue reading BREAKING: ನಾಳೆಗೆ ‘ಮಾಜಿ ಸಚಿವ ಹೆಚ್.ಡಿ ರೇವಣ್ಣ’ ಸಲ್ಲಿಸಿದ್ದ ‘ನಿರೀಕ್ಷಣಾ ಜಾಮೀನು ಅರ್ಜಿ’ಯ ವಿಚಾರಣೆ ಮುಂದೂಡಿಕೆ